ಭವ್ಯ ಸ್ವಾಗತ : ದಸರಾ ಗಜಪಡೆಗೆ- ವೀಕ್ಷಿಸಿ

368
Share

 

 

 

 

ಮೈಸೂರು ಅರಮನೆ ಮಂಡಳಿ ವತಿಯಿಂದ ನಾಡಹಬ್ಬ ಮೈಸೂರು ದಸರಾ-2022ರ ಮೈಸೂರು ಅರಮನೆಗೆ ಆಗಮಿಸಿರುವ ಗಜಪಡೆಗೆ ಸುಸ್ವಾಗತ ಕಾರ್ಯಕ್ರಮವನ್ನು 2022ರ ಆಗಸ್ಟ್ 10 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಅರಮನೆಯ ಜಯಮಾರ್ಥಾಂಡ ದ್ವಾರದಲ್ಲಿ ಗಜಪಡೆಗೆ . ಅದ್ದೂರಿಯಾಗಿ ಸ್ವಾಗತಿಸಲಾಯಿತು

ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವಹಿಸಿದ್ದರು


Share