ಮೈಸೂರು ,ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ರದ್ದುಗೊಳಿಸಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸೇವೆಯನ್ನು ವಿಲೀನಗೊಳಿಸಲು ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ನಡೆಯುತ್ತಿರುವ 4 ಪ್ರ ನೇ ವಾರದ ತಭಟನೆಯು, ಇಂದು ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಕರೆಯ ಮೇರೆಗೆ ಇಂದು ಬೆಳಗ್ಗೆ ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದರು.