ಅರಣ್ಯ ಇಲಾಖೆಯ ಸಸ್ಯ ಕ್ಷೇತ್ರಕ್ಕೆ ಸಚಿವರ ಭೇಟಿ

338
Share

ಜೂನ್ 5ರ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಸ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಸಿಗಳ ಪರಿಶೀಲನೆ ನಡೆಸಿ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಶಾಸಕರಾದ ನಾಗೇಂದ್ರ, ಮುಖಂಡರಾದ ಪಿ.ರಾಜೀವ್, ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಸನ್ನ ಕುಮಾರ್ ಇತರ ಪ್ರಮುಖರು ಇದ್ದರು.


Share