ಅರಸು ಮಂಡಳಿಯಲ್ಲಿ ಸಚಿವರಿಂದ ಪುಷ್ಪಾರ್ಚನೆ

ಮೈಸೂರು. ನಾಲ್ವಡಿ ಕೃಷ್ಣರಾಜ ಒಡೆಯರ ವರ್ಧಂತಿ ಅಂಗವಾಗಿ ನಗರದ ಅರಸು ಮಂಡಳಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು