ಅರ್ಜುನ್ ಸರ್ಜಾ ಮೊದಲ ಪುತ್ರಿಗೆ ಕೊರೊನಾ ಸೋಂಕು ಧೃಡ

502
Share

ಅರ್ಜುನ್ ಸರ್ಜಾ ಅವರ ಮೊದಲ ಪುತ್ರಿ ಐಶ್ವರ್ಯಾ ಸರ್ಜಾ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ.

ನಾನು ಇತ್ತೀಚೆಗೆ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಬಂದಿದೆ. ನಾನು home quarantine ನಲ್ಲಿದ್ದೆ. ವೈದ್ಯಕೀಯ ತಂಡದ ಸೂಚನೆಯಂತೆ ನಾನು ಎಲ್ಲಾ ಮುನ್ನೆಚ್ಚರಿಕೆಗಳನ್ನೂ ತೆಗೆದುಕೊಳ್ಳುತ್ತಿದ್ದೇನೆ. ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.


Share