ಆಗಸ್ಟ್ 10ರಂದು: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಸಚಿವ ಸುರೇಶ್ ಕುಮಾರ್

Share

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ನಡೆದಿದ್ದಂತ ರಾಜ್ಯದ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ಆಗಸ್ಟ್ 10ರಂದು ರಾಜ್ಯದಲ್ಲಿ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ. ಎಂದಿದ್ದಾರೆ karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.


Share