ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷ ಸ್ಥಾನಮಾನ

Share

ಹೊಸದಿಲ್ಲಿ: ಚುನಾವಣಾ ಸಮಿತಿಯು ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ನೀಡಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ), ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಚುನಾವಣಾ ಆಯೋಗ ಸೋಮವಾರ ಹಿಂಪಡೆದಿದೆ.
ಕಳೆದ ತಿಂಗಳು, ಚುನಾವಣಾ ಆಯೋಗವು ಎನ್‌ಸಿಪಿ, ಟಿಎಂಸಿ ಮತ್ತು ಸಿಪಿಐಗೆ ತಮ್ಮ ‘ರಾಷ್ಟ್ರೀಯ ಪಕ್ಷ’ ಸ್ಥಾನಮಾನವನ್ನು ನೀಡಬೇಕೆ ಎಂದು ನಿರ್ಧರಿಸಲು ವಿಚಾರಣೆ ನಡೆಸಲಿದೆ ಎಂದು ಎರಡು ಚುನಾವಣ ಆಯೋಗದ ಮೂಲಗಳು ಬುಧವಾರ ತಿಳಿಸಿವೆ.


Share