ಆಶಾ ಕಾರ್ಯಕರ್ತೆಯರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಆಶಾ ಕಾರ್ಯಕರ್ತರ ಮೇಲಿನ ಹಲ್ಲೆಗಳನ್ನು ಖಂಡಿಸಿ ಸೂಕ್ತ ರಕ್ಷಣೆಗೆ ಆಗ್ರಹಿಸಿ ಹಾಗೂ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತರು ಇಂದು ಬೆಳಗ್ಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು
ಆಶಾ ಸಂರಕ್ಷಣಾ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ರಾಜ್ಯವ್ಯಾಪಿ ಹೋರಾಟ ಇಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಆಶಾ ಕಾರ್ಯಕರ್ತರ ಮೇಲೆ ದೈಹಿಕ ಹಲ್ಲೆ ಮಾಡಿದವರನ್ನು ಶಿಕ್ಷಿಸಿ ಹಲ್ಲೆಗೆ ಒಳಗಾದ ಹಾಹಾಕಾರ ಆಸೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಮಾರ್ಚ್ ತಿಂಗಳಿಂದ ಕಾರ್ಯಯೋಜನೆ ಇರುವಷ್ಟು ಅವರಿಗೆ ವಿಶೇಷ ಪ್ಯಾಕೇಜ್ ಮಾಸಿಕ ರೂ 10000 ಸರ್ಕಾರ ಘೋಷಿಸಬೇಕೆಂದು ಬೇಡಿಕೆಯನ್ನು ಇಟ್ಟಿದ್ದಾರೆ