ಇಂದು ಕರೋನಾ ಸಂಕಷ್ಟದ ಸಮಯದಲ್ಲಿ ನೆರವಿನ ಭಾಗವಾಗಿ, ಮೈಸೂರು ನಗರದ ಅವಧೂತ ದತ್ತ ಪೀಠಾಧಿಪತಿ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮೈಸೂರು ನಗರದ ಬ್ರಾಹ್ಮಣ ಕುಟುಂಬಗಳಿಗೆ 15 ಲಕ್ಷ ರೂಪಾಯಿ ಮೌಲ್ಯದ 1000 ಚೀಲಗಳ ದಿನಸಿ ವಸ್ತುಗಳನ್ನು ದಾನ ಮಾಡಿದ್ದಾರೆ.