ಇಸ್ರೇಲ್ : ಕನ್ನಡಿಗರ ನೆರವಿಗೆ ಸಿದ್ದು ಮುಂದು

ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು To ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ.
ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
#IsraelPalestineWar #Israel