ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ: ಯತೀಂದ್ರ.

Share

ತಿ.ನರಸೀಪುರ….

ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಯತೀಂದ್ರ ಸಿದ್ದರಾಮಯ್ಯ. ನೆರವೇರಿಸಿದರು

ವರುಣ ಕ್ಷೇತ್ರ ವ್ಯಾಪ್ತಿಯ ಹೆಳವರಹುಂಡಿ ಮತ್ತು ಹುಣಸೂರು ಗ್ರಾಮದಲ್ಲಿ ನಡೆದ ಗುದ್ದಲಿಪೂಜೆ ಕಾರ್ಯಕ್ರಮ. ಕೊಳ್ಳಲಾಗಿತ್ತು

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಯತೀಂದ್ರ ಸಿದ್ದರಾಮಯ್ಯ. ಮಾತನಾಡುತ್ತಾ

ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಪೂರ್ವನಿಯೋಜಿತವಾದದ್ದು. ಎಂದು ಯತಿಂದ್ರ ಅವರು ತಿಳಿಸಿದರು

ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಸರ್ಕಾರಿ ಇಲಾಖೆಗಳ ಮೇಲೆ ಹಿಡಿತ ಸಾಧಿಸುತ್ತಿದೆ.

ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಶಾಸಕರ ಮನೆ ಮೇಲೆ ದಾಳಿ ನಡೆಸುತ್ತಿದೆ. ಎಂದ ಅವರು

ಸಿಬಿಐ ದಾಳಿ ಮಾಡಿಸಿ ಎದರಿಸುವ ಕೆಲಸ ಮಾಡುತ್ತಿದೆ.

ನಾವು ಯಾವುದೇ ಕಾರಣಕ್ಕೂ ಹೆದರಲ್ಲ.

ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಪಕ್ಷದ ಹಿರಿಯರು ಡಿಕೆ ಶಿವಕುಮಾರ್ ರವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಎಂದರು

ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ವಿಶ್ವಾಸ ವ್ಯಕ್ತಪಡಿಸಿದರು.

ತಿ.ನರಸೀಪುರ ತಾಲ್ಲೂಕಿನಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ. ನೀಡಿದ್ದಾರೆ


Share