ಎಂಪಿ,ಪ್ರತಾಪ್ ಸಿಂಹ ಅವರ ಮನವಿಗೆ ಸಚಿವರ ಸ್ಪಂದನೆ

23
Share

 

) ನವ ದೆಹಲಿಯಲ್ಲಿ ಸಂಸದ ಶ್ರೀ ಪ್ರತಾಪ್ ಸಿಂಹ ಅವರು ನೋಂದಾಯಿತ ಬೆಳೆಗಾರರು ಉತ್ಪಾದಿಸಿದ ಹೆಚ್ಚುವರಿ ತಂಬಾಕನ್ನು ಮತ್ತು ನೋಂದಾಯಿಸದಿರುವ ಬೆಳೆಗಾರರು ಉತ್ಪಾದಿಸಿದ ಅನಧಿಕೃತ ತಂಬಾಕನ್ನು ಯಾವುದೇ ದಂಡವಿಲ್ಲದೆ, 2022-23 ರ ಬೆಳೆ ಹಂಗಾಮಿಗೆ ಕರ್ನಾಟಕದಲ್ಲಿ ಹರಾಜು ಮೂಲಕ ಮಾರಾಟ ಮಾಡಲು ಅನುಮತಿ ಕೋರಿ ಹಾಗೂ ಅಂದಾಜು 10 ಸಾವಿರಕ್ಕು ಹೆಚ್ಚು ಅನಧಿಕೃತ ತಂಬಾಕು ಬೆಳೆಗಾರರಿಗೆ ಲೈಸೆನ್ಸ್ ಒದಗಿಸುವಂತೆ ಕೋರಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸನ್ಮಾನ್ಯ ಸಚಿವ ಶ್ರೀ ಪಿಯೂಷ್ ಗೋಯಲ್ ಅವರಲ್ಲಿ ಮನವಿ ಮಾಡಿದ್ದರು. ಸಂಸದರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ.

ಶ್ರೀ ಪ್ರತಾಪ್ ಸಿಂಹ,
ಸಂಸದರು,
ಮೈಸೂರು-ಕೊಡಗು


Share