ಒಂದೇ ಗಂಟೆಯಲ್ಲಿ ಆರೋಪಿಗಳ ಬಂಧನ ಮೈಸೂ

Share

ಮೈಸೂರು ವಿಜಯನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಸರಗಳ್ಳತನಕ್ಕೆ ಪಲ್ಸರ್ ಬೈಕ್ನ್ನು ಉಪಯೋಗಿಸಿದ್ದು ಆರೋಪಿಗಳಿಂದ ಎರಡು ಲಕ್ಷ ರು ಬೆಲೆ ಬಾಳುವ ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ


Share