ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ.

437
Share

ಮೈಸೂರು, ವಿವಿ ನೂರನೇ ಘಟಿಕೋತ್ಸವದ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿಯವರು ಕನ್ನಡದಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಎಂದು ಭಾಷಣ ಮಾಡುತ್ತಾ ಆರಂಭಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ ಬಗ್ಗೆ ಶ್ಲಾಘಿಸಿದರು ಮೋದಿಯವರು ಗೊರೂರು ರಾಮಸ್ವಾಮಿ ಅಯ್ಯಂಗಾರ್, ವಿಶ್ವೇಶ್ವರಯ್ಯ, ಅವರು ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದರು.


Share