ಕನ್ನಡ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಮೈಸೂರು.ಕೊರೊನಾ ರೋಗ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ ,ಕೊರೊನಾದಿಂದ ಸತ್ತಂತ ರೋಗಿಗಳಿಗೆ ಪ್ರಾಣಿಗಳಿಗಿಂತಲೂ ಕೀಳಾಗಿ ನೋಡುತ್ತಿರುವ ಸರ್ಕಾರ ದಿವ್ಯ ನಿರ್ಲಕ್ಷಕ್ಕೆ ಆಕ್ರೋಶ ಹಾಗೂ ಆರೋಗ್ಯ ಮಂತ್ರಿಗಳ ರಾಜೀನಾಮೆಗೆ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.