ಕರೋನಾ ನಿಯಂತ್ರಣಕ್ಕೆ ಬರುವವರೆಗೆ ಶಾಲೆ ತೆರೆಯುವ ಮಾತೇ ಇಲ್ಲ ಶಿಕ್ಷಣ ಸಚಿವರ ಸ್ಪಷ್ಟನೆ.

ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಕರೋನಾ ನಿಯಂತ್ರಣಕ್ಕೆ ಬರುವವರೆಗೆ ಶಾಲಾ-ಕಾಲೇಜುಗಳನ್ನು ತೆಗೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು

ಸ್ಪಷ್ಟಪಡಿಸಿದ್ದಾರೆ: ಈ ಹೇಳಿಕೆಯ ನಂತರ ಶಾಲೆ ಶಾಲಾ-ಕಾಲೇಜುಗಳು ಆಗಸ್ಟ್ 15ರ ನಂತರ ತೆಗೆಯುವುದು ಎಂದು ಹರಿದಾಡುತ್ತಿರುವ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ.