ಕರೋನಾ. ಮೈಸೂರು 544 ಮಂದಿಗೆ ಸೋಂಕು 11 ಸಾವು.

Share

ಮೈಸೂರಿನಲ್ಲಿ ಇಂದು 544 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮೈಸೂರಿನಲ್ಲಿ ಎಂಟು ಸಾವಿರದ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ
.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 8,467 ಕ್ಕೇರಿಕೆ
ಇಂದು 668 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 4,781 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 3,424
ಇಂದು 11 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 262 ಮಂದಿ ಕೊರೊನಾ ವೈರಸ್ ಸೋಂಕಿತರು ಸಾವು.


Contact 285
ILI 112
SARI 17
Travel history 130


Share