ಕರೋನಾ: ಮೈಸೂರು 600 ಮಂದಿಗೆ ಸೋಂಕು ಧೃಡ .

Share

ಮೈಸೂರು ಕೊರೊನಾ ವರದಿ

ಮೈಸೂರಿನಲ್ಲಿಂದು 600 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 28,677 ಕ್ಕೇರಿಕೆ.
ಇಂದು 883 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 22,414 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 5,596
ಇಂದು 17 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 667 ಮಂದಿ ಕೊರೊನಾ ಸೋಂಕಿತರು ಸಾವು


Share