ಕರೋನ: ಮೈಸೂರು,13 ಮಂದಿ ಸಾವು,372 ಮಂದಿಗೆ ಸೋಂಕು

Share

ಮೈಸೂರು ಕೊರೊನಾ ವರದಿ

ಮೈಸೂರಿನಲ್ಲಿಂದು 372 ಹೊಸ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ 5 ಸಾವಿರದ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ
ಮೈಸೂರಿನಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 5,192 ಕ್ಕೇರಿಕೆ
ಇಂದು 374 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 2,066 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,952
ಇಂದು 13 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 174 ಮಂದಿ ಕೊರೊನಾ ಸೋಂಕಿತರು ಸಾವು.


Share