ಕರ್ನಾಟಕ ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕ್ ಘೋಷಣೆ

665
Share

ಬೆಂಗಳೂರು ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರು ಹಾಗೂ ಸಣ್ಣ ಪುಟ್ಟ ಉದ್ಯೋಗಸ್ಥರಿಗೆ ವಿಶೇಷ ಪ್ಯಾಕೇಜನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ಇಂದು ಬೆಳಗ್ಗೆ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ1,610 ಕೋಟಿಯ ವಿಶೇಷ ಪ್ಯಾಕೇಜ್ಅನ್ನು ಘೋಷಣೆ ಮಾಡಿದ್ದಾರೆ .
ಹೂವಿನ ಬೆಳೆಗಾರರಿಗೆ ಇಪ್ಪತ್ತೈದು ಸಾವಿರ ಪರಿಹಾರ ಘೋಷಣೆ ಸರ್ಕಾರ ಮಾಡಿದೆ ಕಟ್ಟಡದ ಕಾರ್ಮಿಕರಿಗೆ ಮೂರು ಸಾವಿರ ಕ್ಷೌರಿಕ ಮತ್ತು ಅಗಸರಿಗೆ ಐದು ಸಾವಿರ ಪರಿಹಾರ ನೀಡಲು ಸರ್ಕಾರ ಘೋಷಣೆ ಮಾಡಿದೆ .
7,75000 .ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂಗಳನ್ನು ನೀಡಲಾಗುತ್ತಿದೆ ಎಂದು ವಿಶೇಷ ಪ್ಯಾಕೇಜಿನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ .


Share