ಕಾಂಗ್ರೆಸ್ ಕಚೇರಿಯಲ್ಲಿ ಜಗಜೀವನ್ ರಾಮ್ ಪುಣ್ಯಸ್ಮರಣೆ ಕಾರ್ಯಕ್ರಮ

399
Share

ಮೈಸೂರು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಹಾಗೂ ದಲಿತ ವರ್ಗದ ಹೊಸಬೆಳಕು ಶ್ರೀ ಬಾಬು ಜಗಜೀವನ್ ರಾಮ್ ಅವರ 34ನೇ ಸ್ಮರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.. ಈ ಕಾರ್ಯಕ್ರಮದಲ್ಲಿ ನಗರ ಅಧ್ಯಕ್ಷರಾದ ಆರ್ ಮೂರ್ತಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಬಿ ಜೆ ವಿಜಯಕುಮಾರ್ ಹಾಗೂ ವಿಧಾನಪರಿಷತ್ ಸದಸ್ಯರಾದ ಆರ್ ಧರ್ಮಸೇನ ಮತ್ತು ಉಪ ಮಹಾಪೌರರಾದ ಶ್ರೀಧರ್ ಮತ್ತು ಮಾಜಿ ಮೇಯರ್ ಆದಂತ ನಾರಾಯಣ್ ಅವರು. ಉಪಾಧ್ಯಕ್ಷರಾದ ಹೆಡತಲೆ ಮಂಜುನಾಥ್. ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್ ನಾಯಕ್. ಶಿವಪ್ರಸಾದ್ ಮತ್ತು ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು…


Share