ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ

374
Share

ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ಪೆಟ್ರೋಲ್ ತೈಲ ಬೆಲೆ ಏರಿಕೆ ಮಾಡಿರುವ ವಿರುದ್ಧ ಹಾಗೂ ಕರೋನಾ ವೈರಸ್ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಇಂದು ನಗರ ಕಾಂಗ್ರೆಸ್ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಆರ್ ಧರ್ಮಸೇನಾ. ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್. ಮಾಜಿ ಶಾಸಕರಾದ ವಾಸು. ನಗರ ಅಧ್ಯಕ್ಷರಾದ ಆರ್ ಮೂರ್ತಿ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಬಿ ಜೆ ವಿಜಯ್ ಕುಮಾರ್. ಕೆಪಿಸಿಸಿ ವಕ್ತಾರರಾದ ಲಕ್ಷ್ಮಣ್. ಕಾಂಗ್ರೆಸ್ ಯುವ ಮುಖಂಡರಾದ ಸುನಿಲ್ ಬೋಸ್. ಮಹಿಳಾ ನಗರ ಅಧ್ಯಕ್ಷರಾದ ಪುಷ್ಪಲತಾ ಚಿಕ್ಕಣ್ಣ. ಮಹಿಳಾ ಗ್ರಾಮಾಂತರ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ. ಗ್ರಾಮಾಂತರ ಕಾಂಗ್ರೆಸ್ ಉಪಾಧ್ಯಕ್ಷರಾದ ಹೆಡತಲೆ ಮಂಜುನಾಥ್. ಆರ್ ಪ್ರಕಾಶ್ ಕುಮಾರ್. ಪ್ರಧಾನ ಕಾರ್ಯದರ್ಶಿಯಾದ. ಬಸವರಾಜ್ ನಾಯಕ್. ಶಿವಪ್ರಸಾದ್. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಶಿವಣ್ಣ. ಕಾಂಗ್ರೆಸ್ ಮುಖಂಡರಾದ ಹುಣಸೂರು ಬಸವಣ್ಣ. ಪುಷ್ಪವಲ್ಲಿ. ಟಿ ಬಿ ಚಿಕ್ಕಣ್ಣ. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


Share