. ಮೈಸೂರು ,ಕಾರ್ಮಿಕರ ಹಿತಾಸಕ್ತಿಗಾಗಿ ಇದ್ದ ಕಾರ್ಮಿಕ ಕಾಯಿದೆಗಳನ್ನು ರದ್ದುಮಾಡಿ ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಈ ಕೂಡಲೇ ಹಿಂಪಡೆಯಬೇಕು ಕರ್ನಾಟಕ ರಾಜ್ಯ ನಗರ ಪಾಲಿಕೆ ನಗರಸಭೆ ಪುರಸಭೆಗಳ ಪೌರ ಕಾರ್ಮಿಕರ ಸಂಘದ ಅಧ್ಯಕ್ಷರಾದ ನಾರಾಯಣ್ ಅವರು ಆಗ್ರಹಿಸಿದ್ದಾರೆ ಅವರು ಇಂದು ಬೆಳಗ್ಗೆ ಜಲದರ್ಶಿನಿ ಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾಹಿ0ದೆ ಇದ್ದ ಕಾರ್ಮಿಕ ಕಾರ್ಮಿಕ ಕಾಯ್ದೆಗಳನ್ನು ಮುಂದುವರಿಸಬೇಕೆಂದು ಕೇಂದ್ರ ಸರ್ಕಾರವನ್ನು ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು ಇದಕ್ಕೆ ತಪ್ಪಿದ್ದಲ್ಲಿ ಕಾರ್ಮಿಕರು ಕಾರ್ಮಿಕ ಸಂಘಟನೆಗಳು ಕಾರ್ಮಿಕ ಸಂಘಟನೆಗಳು ಒಗ್ಗೂಡಿ ಬೃಹತ್ ಹೋರಾಟವನ್ನು ಮುಂದಿನ ದಿನಗಳಲ್ಲಿ ಮಾಡಬೇಕಾಗುತ್ತೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ