ಕಾಲೇಜು ಉಪನ್ಯಾಸಕರಿಂದ ಪ್ರತಿಭಟನೆ.

378
Share

ಮೈಸೂರು ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಅಕಾಲಿಕ ಸಾವುಗಳಿಗೆ ಬಲಿಯಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಯಾಗಬೇಕು, ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.


Share