ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಜಿಲ್ಲಾ ಪ್ರವಾಸ

Share

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಜಿಲ್ಲಾ ಪ್ರವಾಸ
ಮೈಸೂರು, ಸಚಿವರಾದ ಬಿ.ಸಿ.ಪಾಟೀಲ್ ಅವರು ಸೆಪ್ಟೆಂಬರ್ 8 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅವರು ಮೈಸೂರು ಪಕ್ಷದ ಕಚೇರಿಗೆ ಭೇಟಿ ನೀಡುವರು.
ಬೆಳಿಗ್ಗೆ 11 ಗಂಟೆಗೆ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮೈಸೂರು ವಿಭಾಗೀಯ ಮಟ್ಟದ ಬೆಳೆ ಸಮೀಕ್ಷೆ ಹಾಗೂ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿ ಬಳಿಕ ಮಧ್ಯಾಹ್ನ 1.30 ಗಂಟೆಗೆ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸುವರು.
ಮಧ್ಯಾಹ್ನ 3 ಗಂಟೆಗೆ ಸಿ.ಎಫ್.ಟಿ.ಆರ್.ಐ ಸಂಸ್ಥೆಗೆ ಭೇಟಿ ನೀಡುವರು. ಸಂಜೆ 5.30 ಗಂಟೆಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿ ಸಂಜೆ ಸಂಜೆ 6 ಗಂಟೆಗೆ ಕೇಂದ್ರ ಸ್ಥಾನ ಬೆಂಗಳೂರಿಗೆ


Share