ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಜಿಟಿ ದೇವೇಗೌಡ ಭೇಟಿ.

Share

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿದರು.


Share