ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹುಟ್ಟುಹಬ್ಬದ ನಿಮಿತ್ತ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ ಶುಭ ಕೋರಿದರು. ಈ ವೇಳೆ ಉಭಯ ನಾಯಕರು ಭೋಜನ ಮಾಡಿದರು..