ಕೇಂದ್ರ ಸಚಿವರಿಗೆ ಶುಭಕೋರಿದ ಬ್ರಾಹ್ಮಣ ಸಂಘದ ಅಧ್ಯಕ್ಷರು ಅಧ್ಯಕ್ಷರು

Share

ಕೇಂದ್ರ ರಾಸಾಯನಿಕ ರಸ ಗೊಬ್ಬರ ಸಚಿವರಾದ ಸದಾನಂದಗೌಡರಿಗೆ ನಜರಬಾದ್ ನಲ್ಲಿರುವ ಜಲದರ್ಶಿನಿಯಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್ ಅವರು ಹೂಗುಚ್ಛ ನೀಡಿ ಶುಭ ಕೋರಿದರು ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವರಿ ಸಚಿವರಾದ ಎಸ್ ಟಿ ಸೋಮಶೇಖರ್ ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ವಿ ರಾಜೀವ್ ,ಬಿಜೆಪಿ ನಗರಾಧ್ಯಕ್ಷರಾದ ಟಿಎಸ್ ಶ್ರೀವತ್ಸ ,ಬ್ರಾಹ್ಮಣ ಯುವ ಮುಖಂಡ ವಿಕ್ರಂ ಅಯ್ಯಂಗಾರ್ ,ಕಡಕೊಳ ಜಗದೀಶ್ ,ಹಾಗೂ ಇನ್ನಿತರರು ಹಾಜರಿದ್ದರು


Share