ಕೈಗಾರಿಕೆಗಳ ಬೆಳವಣಿಗೆಗೆ ಸರ್ಕಾರ ಬದ್ಧ. ಸಚಿವ ಜಗದೀಶ್ ಶೆಟ್ಟರ್

ಕೈಗಾರಿಕೆಗಳ ಬೆಳವಣಿಗೆಗೆ ಸರ್ಕಾರ ಬದ್ಧ ಎಂದು ರಾಜ್ಯ ಸರ್ಕಾರದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.ಅವರು ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೈಸೂರು ನಗರ ದಲ್ಲಿ ಕರೋನಾ ಹತೋಟಿಗೆ ತರಲು ಕಾರಣರಾದ ಎಲ್ಲ ವ್ಯಕ್ತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಇದೇ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಟಾಂಗಾ ಮಾಲುಗಳಿಗೆ ಆಹಾರ ಕಿಟ್ ವಿತರಿಸಿದರು.