ಕೊರೊನಾ: ಮೈಸೂರು ವರದಿ 500 ಮಂದಿಗೆ ಸೋಂಕು

Share

ಮೈಸೂರು ಕೊರೊನಾ ವೈರಸ್ ವರದಿ

ಮೈಸೂರಿನಲ್ಲಿಂದು 500 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 23,138 ಕ್ಕೇರಿಕೆ.
ಇಂದು 475 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 15,909 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 6,693
ಇಂದು 13ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 536 ಮಂದಿ ಕೊರೊನಾ ಸೋಂಕಿತರು ಸಾವು


Share