ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮನೆ ಮುಂದೇನೆ ಶವ ಹೂಳಿದ ಘಟನೆ.
ರಾಯಚೂರು. ರಾಯಚೂರುನಲ್ಲಿ ಕೊರೋನಾ ಸೋಂಕಿಗೆ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಜನರನ್ನು ಬೆಚ್ಚಿಬೀಳಿಸಿದೆ. ಕೊರೊನ ಸೋಂಕಿಗೆ ಮೃತಪಟ್ಟ ವ್ಯಕ್ತಿಯ ಮನೆ ಮುಂದೆ ಅವರ ಅಂತ್ಯಸಂಸ್ಕಾರ ಮಾಡಿ ಹಾಕಲಾಗಿದೆ
ಎಂದು ಹೇಳಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯವರಿಗೆ ಸರ್ಕಾರ ಎಚ್ಚರಿಕೆ ನೀಡಿದ್ದರು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದು ಜನರ ಅಭಿಪ್ರಾಯ ಕೇಳಿಬರುತ್ತಿದೆ.