ಕೊರೋನಾ ಮೈಸೂರು ಇಂದು 562 ಮಂದಿಗೆ ಸೋಂಕು 5 ಮಂದಿ ಸಾವು

Share

ಮೈಸೂರಿನಲ್ಲಿಂದು 562 ಹೊಸ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 12,051 ಕ್ಕೇರಿಕೆ
ಮೈಸೂರಿನಲ್ಲಿ12 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಇಂದು 240 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 7,302 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 4,429
ಇಂದು 05 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 320 ಮಂದಿ ಕೊರೊನಾ ಸೋಂಕಿತರು ಸಾವು


Share