ಕೊರೋನಾ ಮೈಸೂರು 524 ಮಂದಿಗೆ ಸೋಂಕು.

Share

ಮೈಸೂರು ಕೊರೊನಾ ವೈರಸ್ ಅಲರ್ಟ್ 21-09-2020

ಮೈಸೂರಿನಲ್ಲಿಂದು 524 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 30,308 ಕ್ಕೇರಿಕೆ.
ಮೈಸೂರಿನಲ್ಲಿ 30 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಇಂದು 633 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 25,115 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 4,487
ಇಂದು 15 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 706 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ 700 ದಾಟಿದ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ

Mysore, today’s positives 524, contacts 278, SARI 23, ILI 134, Travel history 89


Share