ಕೊರೋನಾ ವೈರಸ್ಅನ್ನು ಅಂತಾರಾಷ್ಟ್ರೀಯ ಆತಂಕದ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ.

486
Share

ಭಾರತ ದೇಶವು ಸೇರಿದಂತೆ 216 ದೇಶ ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೋರನ ವೈರಸ್ಸನ್ನು ಅಂತಾರಾಷ್ಟ್ರೀಯ ಆತಂಕದ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ (ಪಿ ಹೆಚ್ ಐ ಸಿ) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ 11 ನೆ ಮಾರ್ಚ್2020 ರಂದು ವಿಶ್ವ ಆರೋಗ್ಯ ಸಂಸ್ಥೆಯು ಕೋವಿಲ್ -19 ವನ್ನು ಸರ್ವವ್ಯಾಪಿ ರೋಗ ಎಂದು ಘೋಷಿಸಿದೆ ಎಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


Share