ಕೊರೋನಾ, 15-20 ನಿಮಿಷದಲ್ಲಿ ವರದಿ ವ್ಯವಸ್ಥೆ ಆರಂಭ

324
Share

ಬೆಂಗಳೂರು ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಹರಡುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಸೋಂಕಿನ ಬಗ್ಗೆ ವರದಿ ನೀಡುವ ವ್ಯವಸ್ಥೆ ಇಂದಿನಿಂದ ಆರಂಭವಾಗಲಿದೆ ಎಂದು ಹೇಳಲಾಗಿದೆ ಹದಿನೈದರಿಂದ ಇಪ್ಪತ್ತು ನಿಮಿಷದಲ್ಲಿ ರಿಪೋರ್ಟ್ ನೀಡಲಿದೆ.


Share