ಕೊರೋನ ಮೈಸೂರು 220 ಸೋ೦ಕು ದೃಢ, 8 ಮಂದಿ ಸಾವು

Share

ಮೈಸೂರು ಮೈಸೂರಿನಲ್ಲಿ ಇಂದು 220 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ . ಕೊರೋನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದಾರೆ.
12 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೈಸೂರು ಕೊರೊನಾ ವೈರಸ್ ವರದಿ

.
ಪಾಸಿಟಿವ್ ಪ್ರಕರಣಗಳ ಸಂಖ್ಯೆ 3,383 ಕ್ಕೇರಿಕೆ
ಇಂದು 115 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 1,011 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,249 ಕ್ಕೇರಿಕೆ.
ಇಂದು 08 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 123 ಮಂದಿ ಕೊರೊನಾ ಸೋಂಕಿತರು ಸಾವು.


Share