ಕೊರೋನ; ಮೈಸೂರು 373 ಮಂದಿಗೆ ಪಾಸಿಟಿವ್ 13 ಸಾವು

Share

ಮೈಸೂರಿನಲ್ಲಿಂದು 373 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 38,611 ಕ್ಕೇರಿಕೆ.
ಇಂದು 1169 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 30,377 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 7,403
ಇಂದು 13 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 831 ಮಂದಿ ಕೊರೊನಾ ಸೋಂಕಿತರು ಸಾವು


Share