ಕೊರೋನ: ವರುಣ ಕ್ಷೇತ್ರ ಯತೀಂದ್ರ ಅವರಿಗೆ ಸೋಂಕು ದೃಢ

Share

ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ಪಟ್ಟಿದೆ ಈ ಬಗ್ಗೆ ಅವರು ಟ್ವೀನ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಕ್ಕೆ ರೀತಿಯಾಗಿದೆ ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.


Share