ಕೋರೋನ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಾ೦ತ್ ಗೆ ಕೋವಿಡ್ ದೃಢ

Share

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಾ೦ತ್ ಗೆ ಕೋವಿಡ್ ದೃಢ

ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಾ೦ತ್ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದೆ.
ಇತ್ತೀಚೆಗಷ್ಟೇ ಎಸ್.ಪಿ. ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೊರೊನ ಸೋಂಕು ಕಾಣಿಸಿಕೊಂಡಿತ್ತ್ತು.ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಸೋಮವಾರ ರಿಷ್ಯಾ೦ತ್ ಅವರಿಗೊ ಸೋಂಕಿಗೆ ಸಂಬಂಧಿಸಿದ ಯಾವುದೇ ಲಕ್ಷಣಗಳು ಅವರಲ್ಲಿ ಕಂಡು ಬಂದಿಲ್ಲಾ ಆದಾರು ಸಹ ವೈದ್ಯರ ಸಲಹೆ ಮೇರಿಗೆ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.


Share