ಕೋರೋನ: ಮೈಸೂರಿನ ಸಂಕ್ಷಿಪ್ತ ವರದಿ.

Share

ಮೈಸೂರಿನಲ್ಲಿಂದು 726 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 16,501 ಕ್ಕೇರಿಕೆ.
ಮೈಸೂರಿನಲ್ಲಿ 16 ಸಾವಿರ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ
ಇಂದು 479 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 11,584 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 4,501
ಇಂದು 17 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 416 ಮಂದಿ ಕೊರೊನಾ ಸೋಂಕಿತರು ಸಾವು


Share