ಕೋರೋನ: ಮೈಸೂರು ಸಂಕ್ಷಿಪ್ತ ವರದಿ

Share

ಮೈಸೂರಿನಲ್ಲಿಂದು 951 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 14,880 ಕ್ಕೇರಿಕೆ.
ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 14 ಸಾವಿರದ ಗಡಿ ದಾಟಿ 15 ಸಾವಿರದ ಸನಿಹದಲ್ಲಿ
ಇಂದು 645 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 10,656 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 3,843
ಇಂದು 20 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 381 ಮಂದಿ ಕೊರೊನಾ ಸೋಂಕಿತರು ಸಾವು


Share