ಕೋರೋನ: ಮೈಸೂರು 430 ಮಂದಿಗೆ ಸೋಂಕು ದೃಢ 9 ಮಂದಿ ಸಾವು

460
Share

ಮೈಸೂರು ಕೊರೊನಾ ವರದಿ

ಮೈಸೂರಿನಲ್ಲಿಂದು 430 ಹೊಸ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಈ ಮೂಲಕ ಮೈಸೂರಿನಲ್ಲಿ 4 ಸಾವಿರದ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ
ಮೈಸೂರಿನಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 4,013 ಕ್ಕೇರಿಕೆ
ಇಂದು 70 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 1,215 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,661 ಕ್ಕೇರಿಕೆ.
ಇಂದು 09 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 137 ಮಂದಿ ಕೊರೊನಾ ಸೋಂಕಿತರು ಸಾವು.


Share