ಕೋರೋನ ಮೈಸೂರು 635 ಮಂದಿಗೆ ಸೋಂಕು 10 ಮಂದಿ ಸಾವು

Share

ಮೈಸೂರು

ಮೈಸೂರಿನಲ್ಲಿಂದು 635 ಹೊಸ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 9,915 ಕ್ಕೇರಿಕೆ
ಮೈಸೂರಿನಲ್ಲಿ ಹತ್ತು ಸಾವಿರದ ಗಡಿಯತ್ತ ಸಾಗಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ
ಇಂದು 259 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 6,089 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 3,532
ಇಂದು 10 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 294 ಮಂದಿ ಕೊರೊನಾ ಸೋಂಕಿತರು ಸಾವು.


Share