ಕೋರೋನ ಸೋಂಕು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗೆ ಪಾಸಿಟಿವ್.

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.

ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.


Share