ಕ್ರೈಸ್ತ ಅಭಿವೃದ್ಧಿ ಸಮಿತಿ ವತಿಯಿಂದ ಪ್ರಧಾನಿ ಮೋದಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶ್ಲಾಘನೆ

392
Share

ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿಎಸ್ ಯಡಿಯೂರಪ್ಪ ಅವರು ಜನಪರ ಕಾಳಜಿಯ ನೇತಾರರಾಗಿದ್ದ ಕ್ರೈಸ್ತ ಸಮುದಾಯ ಕೂಡ ಸರ್ಕಾರಕ್ಕೆ ಸಂಪೂರ್ಣ ಬೆಂಬಲವನ್ನು ಸೂಚಿಸುತ್ತದೆ ಎಂದು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಿಸೋಜಾ ಅವರು ತಿಳಿಸಿದ್ದಾರೆ ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ರಾಜ್ಯಾದ್ಯಂತ ಎಲ್ಲಾ ಕಡೆ ಸನ್ಮಾನ್ಯ ಯಡಿಯೂರಪ್ಪ ಸರ್ಕಾರದ ಬಗ್ಗೆ ಕ್ರೈಸ್ತ ಸಮುದಾಯದಿಂದ ಮೆಚ್ಚುಗೆ ವ್ಯಕ್ತವಾಗುತ್ತಿರುವುದು ಕಂಡುಬರುತ್ತಿದೆ ಎಂದು ತಿಳಿಸಿದರು
ಪ್ರಸ್ತುತ ವರ್ಷದ ರಾಜ್ಯ ಬಜೆಟ್ಟಿನಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಮೀಸಲಿರಿಸಿದ್ದು ಕ್ರೈಸ್ತ ಸಮುದಾಯದ ಬಗ್ಗೆ ಸನ್ಮಾನ್ಯ ಯಡಿಯೂರಪ್ಪ ಅವರಿಗೆ ಇರುವ ಕಾಳಜಿ ಪ್ರಧಾನಮಂತ್ರಿಗಳು ಈ ಮೂಲಕ ಸನ್ಮಾನ ಮುಖ್ಯಮಂತ್ರಿಗಳು ನಡೆಸಿಕೊಟ್ಟಿದ್ದಾರೆ ಎಂದು ಅವರನ್ನು ಶ್ಲಾಘಿಸಿದರು


Share