ಗುಜರಾತ್ ಫಲಿತಾಂಶ ರಾಜ್ಯಕ್ಕೆ ದಿಕ್ಕೂಚಿ: ಹೇಮ ನಂದೀಶ್

Share

 

*ಗುಜರಾತ್ ಫಲಿತಾಂಶ ರಾಜ್ಯಕ್ಕೆ ದಿಕ್ಕೂಚಿ: ಹೇಮ ನಂದೀಶ್

ಸತತ ಏಳನೇ ಬಾರಿಗೆ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ, ಗುಜರಾತ್ ಫಲಿತಾಂಶ ಕರ್ನಾಟಕದಲ್ಲಿ ಮರುಕಳಿಸಲಿದೆ ಎಂದು ಮೈಸೂರು ನಗರದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಹೇಮಾನಂದೀಶ್ ವಿಶ್ವಾಸ ವ್ಯಕ್ತಪಡಿಸಿದರು, ಈ ಕುರಿತು
ಪ್ರಕಟಣೆ ನೀಡಿರುವ ಅವರು, ಇಂದಿನ ಎಲ್ಲಾ ದಾಖಲೆಗಳನ್ನು ಮುರಿದು ಸತತ 7ನೇ ಬಾರಿಗೆ ಗುಜರಾತ್ ನಲ್ಲಿ ಬಿಜೆಪಿ ಅಬುಧಪೂರ್ವ ಗೆಲುವು ಸಾಧಿಸಿದೆ, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಅವರ ಸಂಘಟನೆಯ ಚಾತುರ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಂತ್ರಗಾರಿಕೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ಅವರ ಸರಳತೆ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವಿಗೆ ಕಾರಣವಾಗಿದೆ ಎಂದು ಹೇಳಿದರು, ವಿಶ್ವ ನಾಯಕ ನರೇಂದ್ರ ಮೋದಿ ಅವರ ಜನಪ್ರಿಯತೆ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶವೇ ಸಾಕ್ಷಿ, ಸ್ವಚ್ಛ ಭಾರದರ್ಶಕ ಹಾಗೂ ಸರ್ವರ ವಿಕಾಸವೇ ಪಕ್ಷದ ಗೆಲುವಿಗೆ ಕಾರಣವಾಗಿದೆ, ಒಂದು ರಾಜ್ಯದಲ್ಲಿ ಸತತವಾಗಿ 7ನೇ ಬಾರಿ ಅಧಿಕಾರಕ್ಕೆ ಬರುವುದೆಂದರೆ ಸಾಮಾನ್ಯ ಮಾತಲ್ಲ, ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಖಂಡಿತವಾಗಿ ಪರಿಣಾಮ ಬೀರಲಿದೆ, ಇಲ್ಲಿನ ಮತದಾರರು ಕೂಡ ಪ್ರಬದ್ಧರಾಗಿದ್ದು ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಕೈ ಹಿಡಿಯಲಿದ್ದಾರೆ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸೇರಿ ಇಲ್ಲ ನಾಯಕರ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ , ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು

ಇಂತಿ ತಮ್ಮ ವಿಶ್ವಾಸಿ
ಹೇಮ ನಂದೀಶ್
ಅಧ್ಯಕ್ಷರು
ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚ


Share