ಗುತ್ತಿಗೆ. ಮಹಿಳಾ ನೌಕರರ ಪ್ರತಿಭಟನೆ.

ಮೈಸೂರು ಮಹಿಳಾ ಆರೋಗ್ಯ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮಹಿಳೆಯರು ಇಂದು ಬೆಳಗ್ಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆ ಯಾಗಿದೆ.