ಚಾಮರಾಜನಗರ, ಮೇ. 17 (ಕರ್ನಾಟಕ ವಾರ್ತೆ):- ಜಿಲ್ಲೆಯಿಂದ ಇಂದು 62 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದ್ದು, ಒಟ್ಟಾರೆ 190 ಜನರ ಪ್ರಯೋಗಶಾಲಾ ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಯಾರನ್ನು ನಿಗಾವಣೆ ಮಾಡಲಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.