ಜಿಲ್ಲಾ ಆಡಳಿತದಿಂದ ಪ್ರಧಾನಿಗೆ ಮೋದಿಗೆ ಸ್ವಾಗತ

Share

 

ಮೈಸೂರು ವಿಮಾನ ನಿಲ್ದಾಣಕ್ಕೆ ಪ್ರಧಾನ ಮಂತ್ರಿಗಳ ಆಗಮನ – ಜಿಲ್ಲಾಡಳಿತದಿಂದ ಸ್ವಾಗತ

ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಗೆ ಮಂಡ್ಯದಲ್ಲಿ ಚಾಲನೆ ನೀಡಲು ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 10,50 ಕ್ಕೆ ಬಂದಿಳಿದರು

ಪ್ರಧಾನಿಗಳನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಷಿ,ಶಾಸಕರುಗಳಾದ ರಾಮದಾಸ್, ನಾಗೇಂದ್ರ,ಹರ್ಷವರ್ಧನ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಪೊಲೀಸ್ ಆಯುಕ್ತರಾದ ರಮೇಶ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಮತ್ತು ಭಾರತೀಯ ಜನತಾ ಪಕ್ಷದ ಮುಖಂಡರುಗಳು ಇದ್ದರು.


Share