ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಪೌರ ಕಾರ್ಮಿಕರಿಲ್ಲದ ನೇಮಕ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.